ಗಣೇಶ ಚತುರ್ಥಿಯ ಅಂಗವಾಗಿ ನಡೆಯಲಿದೆ 108 ನಾರಿ ಕೇಳ ಗಣಪತಿ ಹವನ 

ಮಂಗಳೂರಿನ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಇದೇ ಬರುವ ದಿನಾಂಕ ಸಪ್ಟೆಂಬರ್ 7 ರಂದು ಗಣೇಶ ಚತುರ್ಥಿಯ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ಮಾರ್ಗದರ್ಶನದಲ್ಲಿ 108 ನಾರಿಕೇಳ ಗಣಪತಿ ಹವನದೊಂದಿಗೆ ಆಚರಿಸಲು ನಿರ್ಧರಿಸಿರುತ್ತೇವೆ. ಬೆಳಗ್ಗೆ...

Read More

ವೈಭವದ ಕೃಷ್ಣ ಜನ್ಮಾಷ್ಟಮಿ ಹಾಗೂ ಲಕ್ಷ ತುಳಸಿ ಅರ್ಚನೆ 

ದಿನಾಂಕ 26-08-2024 ರಂದು ಪ್ರಾತಃಕಾಲದಿಂದ ಧಾರ್ಮಿಕ ಕಾರ್ಯಕ್ರಮ, ಗಣಪತಿ ಹೋಮ ಹಾಗೂ ಮಹಾಪೂಜೆ ಜರುಗಿತು. ವಿವಿಧ ಭಜನಾ ತಂಡಗಳಿಂದ ನಾಮಸಂಕೀರ್ತನೆ, ಮದ್ಯಾಹ್ನ ಅಪಾರ ಸಂಖ್ಯೆಯ ಭಕ್ತಾದಿಗಳು ನೆರೆದು ಅನ್ನ ಸಂತರ್ಪಣೆ ಜರುಗಿತು. ಶಂಕರಪುರದ ದ್ವಾರಕಾಮಯಿ ಮಠದ ಸ್ವಾಮೀಜಿಗಳಾದ ಪರಮ ಪೂಜ್ಯ ಶ್ರೀ...

Read More

ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಲಕ್ಷ ತುಳಸೀ ಅರ್ಚನೆ

ಇದೇ ಬರುವ ತಾರೀಕು 26-8-2024 ದಂದು ಕ್ರೋಧಿ ನಾಮ ಸಂವತ್ಸರದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಸಂಪ್ರದಾಯದಂತೆ 26-8-2024 ರ ಪ್ರಾತಃ ಕಾಲದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದೆ. ಪೂರ್ವಾಹ್ನ ಗಣಪತಿ...

Read More

ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೂತನ ಸಂಸದರ ಭೇಟಿ

ದಿನಾಂಕ 20-6-2024 ಗುರುವಾರದಂದು ಶ್ರೀ ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ 2024 ರ ಲೋಕಸಭಾ ಚುನಾವಣೆಯಲ್ಲಿ ನೂತನವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾಗಿ ಚುನಾಯಿತರಾದ ಕ್ಯಾ. ಬ್ರಿಜೇಶ್ ಚೌಟ ಆಗಮಿಸಿದರು. ಸಂಸದರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಆಗಮಿಸಿದ ಕ್ಯಾ. ಬ್ರಿಜೇಶ್...

Read More

ವಾರ್ಷಿಕ ಮಹೋತ್ಸವ ನಿಮಿತ್ತ ಏಕಾಹ ಭಜನೆಗೆ ದೀಪ ಪ್ರಜ್ವಲನೆಯ ಮೂಲಕ ಚಾಲನೆ

ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಏಪ್ರಿಲ್ 30 ರಂದು ನಡೆಯುವ ವಾರ್ಷಿಕೋತ್ಸವ ನಿಮಿತ್ತ ಇಂದು ಬೆಳಗ್ಗೆ 6.12 ಕ್ಕೆ ಸೂರ್ಯೋದಯದ ಸಂದರ್ಭದಲ್ಲಿ ಏಕಾಹ ಭಜನೆಗೆ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಕೊಟ್ಟಾರಿ ದೀಪ ಪ್ರಜ್ವಲನೆಯ ಮೂಲಕ...

Read More

ವಾರ್ಷಿಕ ಮಹೋತ್ಸವ

ಮಂಗಳೂರಿನ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದಿನಾಂಕ 30-4-2023, ಆದಿತ್ಯವಾರದಂದು ತಂತ್ರಿವರ್ಯ ವೇದಮೂರ್ತಿ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಇವರ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಲೋಕಕಲ್ಯಾಣಾರ್ಥವಾಗಿ ಏಕಾಹ ಭಜನೆ, ವಿಶೇಷ ಸೀಯಾಳಾಭಿಷೇಕ, ಮಹಾಗಣಪತಿ ಹವನ, ಚಂಡಿಕಾ ಹವನ, ರಂಗ ಪೂಜೆಯೊಂದಿಗೆ...

Read More

ಗೀತಾ ಜ್ಞಾನ ಯಜ್ಞದ ಮೂರನೇ ಸ್ನೇಹ ಸಮ್ಮೇಳನ

ಮಂಗಳೂರು – ಗೀತಾ ಜ್ಞಾನ ಯಜ್ಞದ ಮೂರನೇ ಸ್ನೇಹ ಸಮ್ಮೇಳನ ಜನವರಿ 22 ರಂದು ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಜರುಗಿತು. ಬೆಳಗ್ಗೆ 9 ಗಂಟೆಗೆ ಸರಿಯಾಗಿ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮದ ಮೂಲಶಕ್ತಿಯಾದ ಶ್ರೀ ಸುಬ್ರಾಯ ನಂದೋಡಿ ಹಾಗೂ ಶಕ್ತಿ ವಿದ್ಯಾಸಂಸ್ಥೆಯ...

Read More

Sahasra Deepotsava

...

Read More

ಆಗಸ್ಟ್‌ 18 ಮತ್ತು 19 ರಂದು ಶ್ರೀಕೃಷ್ಣ ಜನ್ಮಾಷ್ಟಮಿ, ಲಕ್ಷತುಳಸೀ ಅರ್ಚನೆ

ಮಂಗಳೂರಿನ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದಿನಾಂಕ 18-08-2022 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಿನಾಂಕ 19-8-2022 ರಂದು ಶ್ರೀದೇವರಿಗೆ ಲಕ್ಷ ತುಳಸೀ ಅರ್ಚನೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಪ್ರಾತಃಕಾಲ ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ಗಣಪತಿ...

Read More

15 ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಶಕ್ತಿನಗರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 15 ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ತಾರೀಕು 26-4-2022 ಹಾಗೂ 30-4-2022 ರಂದು ತಂತ್ರಿವರ್ಯ ಬ್ರಹ್ಮಶ್ರೀ ಉಳಿಯ ಶ್ರೀ ವಿಷ್ಣು ಅಸ್ರರ ಮಾರ್ಗದರ್ಶನದಲ್ಲಿ ನಡೆಯಿತು. 26-4-2022 ಶುಕ್ರವಾರದಂದು ಪ್ರಾತಃಕಾಲ 6.12 ಕ್ಕೆ ಸರಿಯಾಗಿ ಶ್ರೀ ಮಹತೋಭಾರ...

Read More