ತನ್ನ ಆದರ್ಶದಿಂದ ಇಡೀ ಜಗತ್ತಿಗೇ ಭಾರತವು ತಾಯಿಯ ಸ್ಥಾನದಲ್ಲಿ ನಿಲ್ಲುವಂತಾಗಲಿ -ಪಿ. ಎಸ್. ಪ್ರಕಾಶ್ ಶತಮಾನಗಳ, ಸಹಸ್ರಾರು ಮಂದಿಗಳ ಹೋರಾಟದ ಫಲವಾಗಿ ಶ್ರೀರಾಮ ಮಂದಿರದ ಕನಸು ನೆನಸಾಗುವ ಕ್ಷಣ ಇದೀಗ ಬಂದಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸಗೊಂಡು ಬಾರತೀಯರ ಆಸೆ ಆಕಾಂಕ್ಷೆಗಳು...
ಸಾಂಕ್ರಾಮಿಕ ಮಹಾಮಾರಿ ರೋಗ, ಕೊರೋನ (ಕೋವಿಡ್ 19)ವು ಸಮಸ್ತ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಜನರು ಜೀವ ಭಯದಲ್ಲಿರುವ ಈ ಸಂಧಿಗ್ದ ಪರಿಸ್ಥಿತಿಯಲಿ. ಎಲ್ಲರೂ ಒಗ್ಗಟ್ಟಿನಿಂದ ಸಾಮೂಹಿಕವಾಗಿ ಶ್ರೀದೇವರ ಮೊರೆಹೋಗಿ ಪ್ರಾರ್ಥಿಸುವುದರಿಂದ ವಿಶೇಷ ಫಲ ದೊರೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಅಂತೆಯೇ ಈ ದಿನ, ನಮ್ಮ...
ಶ್ರಾವಣ ಮಾಸ, ಕೃಷ್ಣ ಪಕ್ಷ ಅಷ್ಟಮಿ, ದಿನಾಂಕ 11-8-2020, ಮಂಗಳವಾರದಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಸಂಪ್ರದಾಯದಂತೆ ಆಚರಿಸಲು ನಿಶ್ಚಯಿಸಲಾಗಿದ್ದು ಆ ದಿನ ಶ್ರೀದೇವರಿಗೆ ಪ್ರಾತಃಕಾಲದಿಂದಲೇ ವಿಶೇಷ ಅಭಿಷೇಕ, ಪೂಜೆಗಳು, ರಾತ್ರಿ 11.30 ಕ್ಕೆ ಶ್ರೀದೇವರಿಗೆ ವಿಶೇಷ ಪೂಜೆ, ಅರ್ಘ್ಯಪ್ರದಾನ...
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಐತಿಹಾಸಿಕವಾಗಿ ಬಹು ವರ್ಷಗಳಿಂದ ನಿರೀಕ್ಷಿತ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಶಿಲಾನ್ಯಾಸ ಇದೇ ಆಗಸ್ಟ್ 5 ರಂದು ನಡೆಯಲಿರುವ ಶುಭ ಸಂದರ್ಭದಲ್ಲಿ ಆ ಕಾರ್ಯಕ್ರಮದ ಯಶಸ್ಸಿಗಾಗಿ ಮಂಗಳೂರಿನ ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಆ ದಿನ...
ಮಾನ್ಯ ಸಂಸದರು ಹಾಗೂ ಬಿ.ಜೆ.ಪಿ. ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಸಾರಥ್ಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಕ್ರಿಮಿ ನಾಶಕ ಸೂಕ್ತ ಹವನ (ಘರ್ಮ ಪ್ರಾಯಶ್ಚಿತ್ತ ಮಂತ್ರ ಹವನ) ಜಗದಗಲಕ್ಕೆ ಹಬ್ಬಿದ ಸಾಂಕ್ರಾಮಿಕ ಮಹಾಮಾರಿ ರೋಗ, ಕೊರೋನ (ಕೋವಿಡ್ 19)ವು ಸಮಸ್ತ...
ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಕ್ಕೆ ಚಾಲನೆ, ಲೋಕ ಕಲ್ಯಾಣಾರ್ಥವಾಗಿ ಕ್ರಿಮಿನಾಶಕ ಸೂಕ್ತ ಹವನದ (ಘರ್ಮ ಪ್ರಾಯಶ್ಚಿತ್ತ ಮಂತ್ರ ಹವನ) ಪೂರ್ವ ತಯಾರಿ ಸಭೆ ಲೋಕ ಕಲ್ಯಾಣಾರ್ಥವಾಗಿ ನಡೆಸುವ ದೇವತಾ ಕಾರ್ಯಗಳಿಂದ ಸಮಾಜಹಿತ ಹಾಗೂ...