ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರದಲ್ಲಿ ದಿನಾಂಕ 27-08-2025 ರಂದು ಶ್ರೀ ಗಣೇಶ ಚತುರ್ಥಿಯ ನಿಮಿತ್ತ ನೂರ ಎಂಟು ನಾರಿಕೇಳ ಗಣಪತಿ ಹವನ. ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದಿನಾಂಕ 27-8-2025 ರಂದು ಶ್ರೀ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ....
ಶಕ್ತಿನಗರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಲಕ್ಷ ತುಳಸಿ ಅರ್ಚನೆ ಆಗಸ್ಟ್ 15 ಮತ್ತು 16 ರಂದು ನಡೆಯಿತು. ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಆಗಸ್ಟ್ 15 ಮತ್ತು ಆಗಸ್ಟ್ 16 ರಂದು ಸಂಭ್ರಮದ ಶ್ರೀ ಕೃಷ್ಣ...
ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದಿನಾಂಕ 15-8-2025 ಶುಕ್ರವಾರದಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಿನಾಂಕ 16-8-2025 ಶನಿವಾರದಂದು ಶ್ರೀದೇವರಿಗೆ ಲಕ್ಷ ತುಳಸೀ ಅರ್ಚನೆ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರರ ಮಾರ್ಗದರ್ಶನದೊಂದಿಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಪ್ರಾತಃಕಾಲ...
ಶಕ್ತಿನಗರದ ಶ್ರೀ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣದ ಉದ್ಘಾಟನಾ ಸಮಾರಂಭವು ನಡೆಯಿತು. ಕಾರ್ಯಕ್ರಮವನ್ನು ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ ಇವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಭಾರತೀಯರು ದೇಶಭಕ್ತಿಯನ್ನು...
28-04-2025 ರಂದು ಬೆಳಿಗ್ಗೆ 6.13 ಕ್ಕೆ ಸರಿಯಾಗಿ ಏಕಾಹ ಭಜನೋತ್ಸವವನ್ನು ವಿಶ್ವ ಹಿಂದೂ ಪರಿಷತ್‌ನ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಹೆಚ್. ಕೆ. ಪುರುಷೋತ್ತಮರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಒಟ್ಟು 22 ಭಜನಾ ತಂಡಗಳು ದಿನದ 24 ಗಂಟೆ ಭಜನಾ...
ಮಂಗಳೂರಿನ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದಿನಾಂಕ 28-4-2025 ರಿಂದ 29-4-2025 ರ ವರೆಗೆ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯ ಶ್ರೀ ವಿಷ್ಣು ಅಸ್ರ ಇವರ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಹಾಗೂ ಲೋಕಕಲ್ಯಾಣಾರ್ಥವಾಗಿ ಏಕಾಹ ಭಜನೆ ಜರಗಲಿರುವುದು. ತಾರೀಕು 28-4-2025 ನೇ...
ಮಂಗಳೂರಿನ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಇದೇ ಬರುವ ದಿನಾಂಕ ಸಪ್ಟೆಂಬರ್ 7 ರಂದು ಗಣೇಶ ಚತುರ್ಥಿಯ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ಮಾರ್ಗದರ್ಶನದಲ್ಲಿ 108 ನಾರಿಕೇಳ ಗಣಪತಿ ಹವನದೊಂದಿಗೆ ಆಚರಿಸಲು ನಿರ್ಧರಿಸಿರುತ್ತೇವೆ. ಬೆಳಗ್ಗೆ...
ದಿನಾಂಕ 26-08-2024 ರಂದು ಪ್ರಾತಃಕಾಲದಿಂದ ಧಾರ್ಮಿಕ ಕಾರ್ಯಕ್ರಮ, ಗಣಪತಿ ಹೋಮ ಹಾಗೂ ಮಹಾಪೂಜೆ ಜರುಗಿತು. ವಿವಿಧ ಭಜನಾ ತಂಡಗಳಿಂದ ನಾಮಸಂಕೀರ್ತನೆ, ಮದ್ಯಾಹ್ನ ಅಪಾರ ಸಂಖ್ಯೆಯ ಭಕ್ತಾದಿಗಳು ನೆರೆದು ಅನ್ನ ಸಂತರ್ಪಣೆ ಜರುಗಿತು. ಶಂಕರಪುರದ ದ್ವಾರಕಾಮಯಿ ಮಠದ ಸ್ವಾಮೀಜಿಗಳಾದ ಪರಮ ಪೂಜ್ಯ ಶ್ರೀ...