Date(s) : 15/08/2025 - 16/08/2025
Time : 5:00 am - 12:00 am
Location
Sri Gopalakrishna Temple
ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದಿನಾಂಕ 15-8-2025 ಶುಕ್ರವಾರದಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಿನಾಂಕ 16-8-2025 ಶನಿವಾರದಂದು ಶ್ರೀದೇವರಿಗೆ ಲಕ್ಷ ತುಳಸೀ ಅರ್ಚನೆ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರರ ಮಾರ್ಗದರ್ಶನದೊಂದಿಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.



